Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ
Operation Sindoor: 'ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಗುರಿಯಾಗಿಸಿ ಭಾರತ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಹತ್ಯೆಗೀಡಾಗಿದ್ದಾರೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಗುರುವಾರ) ಮಾಹಿತಿ ನೀಡಿದ್ದಾರೆ. Last Updated 8 ಮೇ 2025, 9:28 IST