ದಾವಣಗೆರೆ: ಸ್ವಚ್ಛತಾ ಕಾರ್ಮಿಕರ ಮೇಲೆ ಹಲ್ಲೆಗೆ ಆಕ್ರೋಶ
Davanagere Assault: ಇಲ್ಲಿನ ಮೆಹಬೂಬ್ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಇಬ್ಬರು ಸ್ವಚ್ಛತಾ ಕಾರ್ಮಿಕರ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Last Updated 15 ಫೆಬ್ರುವರಿ 2026, 2:44 IST