ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಆರೋಪಿಯ ಎನ್ಕೌಂಟರ್!
ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. Last Updated 14 ಏಪ್ರಿಲ್ 2025, 1:57 IST