ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Police Commissioner Office

ADVERTISEMENT

ಬೆಂಗಳೂರು: ಕಮಿಷನರ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ವಿಜಯಪುರ ನಿವಾಸಿ

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿ ಎದುರೇ ಸಿದ್ಧರಾಮಗೌಡ ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿರುವ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
Last Updated 26 ಜುಲೈ 2022, 2:31 IST
ಬೆಂಗಳೂರು: ಕಮಿಷನರ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ವಿಜಯಪುರ ನಿವಾಸಿ

ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಗಾಜು ಒಡೆದು ₹4.50 ಲಕ್ಷ ಹಣ ಕಳವು

ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಮೀಪದ ಕಾನೂನು ಮಾಪನ ಇಲಾಖೆ ಬಳಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದಿರುವ ದುಷ್ಕರ್ಮಿಗಳು, ₹4.50 ಲಕ್ಷ ಕದ್ದುಕೊಂಡು ಪರಾರಿಯಾಗಿದ್ದಾರೆ.
Last Updated 24 ಜುಲೈ 2022, 5:41 IST
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಗಾಜು ಒಡೆದು ₹4.50 ಲಕ್ಷ ಹಣ ಕಳವು

ಪೊಲೀಸ್ ಕಮಿಷನರ್‌ ಕಚೇರಿಯಲ್ಲೂ ಕೊರೊನಾ; ಸೀಲ್‌ಡೌನ್

ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಇಡೀ ಕಚೇರಿಯನ್ನೇ ತಾತ್ಕಾಲಿಕವಾಗಿ ಸೀಲ್‌ಡೌನ್‌ ಮಾಡಲಾಗಿದೆ.
Last Updated 26 ಜೂನ್ 2020, 13:29 IST
ಪೊಲೀಸ್ ಕಮಿಷನರ್‌ ಕಚೇರಿಯಲ್ಲೂ ಕೊರೊನಾ; ಸೀಲ್‌ಡೌನ್

ಕಮಿಷನರ್ ಕಚೇರಿಯಲ್ಲೇ ನಕಲಿ ಪ್ರಮಾಣ ಪತ್ರ ತಯಾರಿ !

ಹೆಡ್‌ ಕಾನ್‌ಸ್ಟೆಬಲ್‌ಗಳಿಬ್ಬರ ಅಮಾನತು * ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು
Last Updated 16 ಮಾರ್ಚ್ 2019, 20:00 IST
fallback
ADVERTISEMENT
ADVERTISEMENT
ADVERTISEMENT
ADVERTISEMENT