ಶನಿವಾರ, 5 ಜುಲೈ 2025
×
ADVERTISEMENT

Police Custody

ADVERTISEMENT

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

Kolkata Rape Case ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಜುಲೈ 8ರವರೆಗೆ ವಿಸ್ತರಣೆ.
Last Updated 2 ಜುಲೈ 2025, 2:15 IST
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ರೀಲ್ಸ್ ಪ್ರಕರಣ: ಪೊಲೀಸ್ ಕಸ್ಟಡಿಗೆ ರಜತ್‌, ವಿನಯ್‌

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕಿರುತೆರೆಯ ನಟರಾದ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬಸವೇಶ್ವರನಗರ ಠಾಣೆಯ ಪೊಲೀಸರು, ಬುಧವಾರ ತಮ್ಮ ಕಸ್ಟಡಿಗೆ ಪಡೆದುಕೊಂಡರು.
Last Updated 26 ಮಾರ್ಚ್ 2025, 14:22 IST
ರೀಲ್ಸ್ ಪ್ರಕರಣ: ಪೊಲೀಸ್ ಕಸ್ಟಡಿಗೆ ರಜತ್‌, ವಿನಯ್‌

Sambhal Violence: ಸಂಭಲ್ ಜಮಾ ಮಸೀದಿಯ ಅಧ್ಯಕ್ಷರನ್ನು ವಶಕ್ಕೆ ಪಡೆದ ಎಸ್‌ಐಟಿ

ನವೆಂಬರ್ 24ರ ಹಿಂಸಾಚಾರ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ಇಲ್ಲಿನ ಶಾಹಿ ಜಮಾ ಮಸೀದಿಯ ಅಧ್ಯಕ್ಷ ಝಫರ್ ಅಲಿಯವರನ್ನು ಸ್ಥಳೀಯ ಪೊಲೀಸ್‌ನ ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ.
Last Updated 23 ಮಾರ್ಚ್ 2025, 9:56 IST
Sambhal Violence: ಸಂಭಲ್ ಜಮಾ ಮಸೀದಿಯ ಅಧ್ಯಕ್ಷರನ್ನು ವಶಕ್ಕೆ ಪಡೆದ ಎಸ್‌ಐಟಿ

ಬೆಂಗಳೂರು | ಮಾದಕ ವಸ್ತುಗಳ ಮಾರಾಟ: ಆರೋಪಿ ವಶಕ್ಕೆ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಇಮ್ರಾನ್‌(30) ಎಂಬಾತನನ್ನು ಶೇಷಾದ್ರಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Last Updated 26 ಫೆಬ್ರುವರಿ 2025, 15:30 IST
ಬೆಂಗಳೂರು | ಮಾದಕ ವಸ್ತುಗಳ ಮಾರಾಟ: ಆರೋಪಿ ವಶಕ್ಕೆ

ಕಲಬುರಗಿ | ಲಾಕಪ್‌ ಡೆತ್ ಆರೋಪ: ಪೋಷಕರಿಂದ ಪ್ರತಿಭಟನೆ

ಪೊಲೀಸ್ ವಶದಲ್ಲಿದ್ದಾಗ ವಿಚಾರಣಾಧೀನ ಆರೋಪಿ ಸಾವು
Last Updated 24 ಫೆಬ್ರುವರಿ 2025, 21:26 IST
ಕಲಬುರಗಿ | ಲಾಕಪ್‌ ಡೆತ್ ಆರೋಪ: ಪೋಷಕರಿಂದ ಪ್ರತಿಭಟನೆ

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದ ಆರೋಪಿಗಳಾದ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕಲಬುರಗಿಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರ ಸೇರಿದಂತೆ ಐವರಿಗೆ ನಗರದ ಜೆಎಂಎಫ್‌ಸಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶನಿವಾರ ಆದೇಶ ಹೊರಡಿಸಿದೆ.
Last Updated 18 ಜನವರಿ 2025, 9:24 IST
ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕಲಬುರಗಿ | ರಾಯಣ್ಣನ ಖಡ್ಗ ವಿರೂಪ: ಮಾನಸಿಕ ಅಸ್ವಸ್ಥ ವಶಕ್ಕೆ

ಕಲಬುರಗಿ ಸಿಟಿ ಬಸ್‌ ನಿಲ್ದಾಣ ಮುಂಭಾಗದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕೈಯಲ್ಲಿದ್ದ ಖಡ್ಗವನ್ನು ಕಿಡಿಗೇಡಿಗಳು ಭಾನುವಾರ ವಿರೂಪಗೊಳಿಸಿದ್ದು, ಈ ಸಂಬಂಧ ಮಾನಸಿಕ ಅಸ್ವಸ್ಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 5 ಜನವರಿ 2025, 20:36 IST
ಕಲಬುರಗಿ | ರಾಯಣ್ಣನ ಖಡ್ಗ ವಿರೂಪ: ಮಾನಸಿಕ ಅಸ್ವಸ್ಥ ವಶಕ್ಕೆ
ADVERTISEMENT

ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಪೊಲೀಸ್ ವಶಕ್ಕೆ ರೈತ ಮುಖಂಡರು

ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ರೈತ ಮುಖಂಡರು ಭಾನುವಾರ ಅನ್ನಪೂರ್ಣ ಕ್ರಾಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
Last Updated 22 ಡಿಸೆಂಬರ್ 2024, 7:06 IST
ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಪೊಲೀಸ್ ವಶಕ್ಕೆ  ರೈತ ಮುಖಂಡರು

ಮಹಾಮೇಳಾವ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮುಖಂಡರು ವಶಕ್ಕೆ

ಬೆಳಗಾವಿಯಲ್ಲಿ ಎಂಇಎಸ್ ನಡೆಸಲು ಮುಂದಾಗಿರುವ ಮಹಾಮೇಳಾವ್ ದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಕೊಲ್ಹಾಪುರದ ಶಿವಸೇನೆ ಮುಖಂಡರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ವಶಕ್ಕೆ ಪಡೆದರು.
Last Updated 9 ಡಿಸೆಂಬರ್ 2024, 6:08 IST
ಮಹಾಮೇಳಾವ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮುಖಂಡರು ವಶಕ್ಕೆ

ಸಿದ್ದೀಕಿ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ ಶಿವಕುಮಾರ್ ಕಸ್ಟಡಿ ಅವಧಿ ವಿಸ್ತರಣೆ

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್‌ನ ಪೊಲೀಸ್ ಕಸ್ಟಡಿ ಅವಧಿಯನ್ನು ನವೆಂಬರ್ 23ರವರೆಗೆ ವಿಸ್ತರಿಸಿ ಮುಂಬೈ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
Last Updated 19 ನವೆಂಬರ್ 2024, 13:22 IST
ಸಿದ್ದೀಕಿ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ ಶಿವಕುಮಾರ್ ಕಸ್ಟಡಿ ಅವಧಿ ವಿಸ್ತರಣೆ
ADVERTISEMENT
ADVERTISEMENT
ADVERTISEMENT