ಶನಿವಾರ, 22 ನವೆಂಬರ್ 2025
×
ADVERTISEMENT

Police harassment

ADVERTISEMENT

ಚಿತ್ರದುರ್ಗ | ಪೊಲೀಸರೊಂದಿಗೆ ವಾಗ್ವಾದ: ಬೆಂಕಿ ಹಚ್ಚಿಕೊಂಡ ಆಟೊ ಚಾಲಕ

Police Harassment: ಟ್ರಾಫಿಕ್‌ ಪೊಲೀಸರು ತಪಾಸಣೆ ನೆಪದಲ್ಲಿ ಕಿರುಕುಳ ನೀಡಿದ್ದಾರೆ, ದಂಡ ಕಟ್ಟುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ಆಟೊ ಚಾಲಕರೊಬ್ಬರು ಶನಿವಾರ ನಗರದ ಗಾಂಧಿ ವೃತ್ತದಲ್ಲಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹೊತ್ತಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Last Updated 22 ನವೆಂಬರ್ 2025, 17:51 IST
ಚಿತ್ರದುರ್ಗ | ಪೊಲೀಸರೊಂದಿಗೆ ವಾಗ್ವಾದ: ಬೆಂಕಿ ಹಚ್ಚಿಕೊಂಡ ಆಟೊ ಚಾಲಕ

ಗೋಣಿಬೀಡು ಪ್ರಕರಣ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕ ಹಾಗೂ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 30 ಮೇ 2021, 3:37 IST
ಗೋಣಿಬೀಡು ಪ್ರಕರಣ ಖಂಡಿಸಿ ಪ್ರತಿಭಟನೆ

ಕೆಳಹಂತದ ಪೊಲೀಸರು ಪತಿವ್ರತೆಯರ ಮಕ್ಕಳಲ್ಲವೇ? ಹೆಡ್‌ಕಾನ್‌ಸ್ಟೆಬಲ್ ಪ್ರಶ್ನೆ

‘ಮಾಡಿದರೂ ಗೌರವಯುತ ಬದುಕು ಬೇಕು’
Last Updated 2 ಅಕ್ಟೋಬರ್ 2018, 19:52 IST
ಕೆಳಹಂತದ ಪೊಲೀಸರು ಪತಿವ್ರತೆಯರ ಮಕ್ಕಳಲ್ಲವೇ? ಹೆಡ್‌ಕಾನ್‌ಸ್ಟೆಬಲ್  ಪ್ರಶ್ನೆ

ಪೊಲೀಸರ ಕಿರುಕುಳ: ಆತ್ಮಹತ್ಯೆಗೆ ಯತ್ನ

ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಬೈಸೆ ಎಂಬಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Last Updated 11 ಸೆಪ್ಟೆಂಬರ್ 2018, 14:24 IST
fallback
ADVERTISEMENT
ADVERTISEMENT
ADVERTISEMENT
ADVERTISEMENT