ಪೊಲೀಸ್ ಮಹಾಸಂಘದ ಅಧ್ಯಕ್ಷರ ವಿರುದ್ಧದ ವಿಚಾರಣೆಗೆ ತಡೆ
ಪೊಲೀಸರ ಪ್ರತಿಭಟನೆಗೆ ಕರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಧಿಸಿದ್ದ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ್ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.Last Updated 14 ಮಾರ್ಚ್ 2019, 19:43 IST