ಪೊಲೀಸ್ ಅಧಿಕಾರಿ ಕೊಂದ ಆರೋಪಿಗಳಿಗೆ ಅದ್ದೂರಿ ಸ್ವಾಗತ
ಕಳೆದ ವರ್ಷ ದನದ ಹತ್ಯೆಗೆ ಸಂಬಂಧಿಸಿ ಉತ್ತರ ಪ್ರದೇಶದ ಸ್ಯಾನಾದಲ್ಲಿ ನಡೆದ ಸಂಘರ್ಷದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಕೊಲೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಅಬ್ಬರದ ಸ್ವಾಗತ ನೀಡಿದ್ದಾರೆ.Last Updated 25 ಆಗಸ್ಟ್ 2019, 17:17 IST