ಪ್ರತಿ ಗ್ರಾಮದಲ್ಲಿ ಪೊಲೀಸ್ ಚೌಕಿ ಸ್ಥಾಪಿಸಲು ಆಗ್ರಹ
ಹುಬ್ಬಳ್ಳಿ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಪ್ರತಿ ಗ್ರಾಮದಲ್ಲಿ ಒಂದೊಂದು ಪೊಲೀಸ್ ಚೌಕಿ ಆರಂಭಿಸಿ ತಲಾ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ವೇದಿಕೆ ಆಗ್ರಹಿಸಿದೆ.Last Updated 11 ಡಿಸೆಂಬರ್ 2018, 9:56 IST