Republic Day 2024: ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ
75ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು ವಿವಿಧ ವಿಭಾಗಗಳ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಶೌರ್ಯ ಮತ್ತು ಸೇವಾ ಪದಕಗಳನ್ನು ನೀಡಲಾಗಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ಗುರುವಾರ ತಿಳಿಸಿದೆ. Last Updated 25 ಜನವರಿ 2024, 6:08 IST