ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

police protection

ADVERTISEMENT

ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.
Last Updated 26 ಏಪ್ರಿಲ್ 2024, 10:18 IST
ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆ

ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯದಲ್ಲಿ ಪರ–ವಿರೋಧ ಚರ್ಚೆ ನಡೆಯುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಗುಪ್ತಚರ ಇಲಾಖೆ, ಪೊಲೀಸರಿಗೆ ಸಲಹೆ ನೀಡಿದೆ.
Last Updated 28 ಮೇ 2022, 20:25 IST
ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆ

ಗುಲಬರ್ಗಾ ವಿಶ್ವವಿದ್ಯಾಲಯ: ಪೊಲೀಸ್ ರಕ್ಷಣೆ ಕೋರಿದ ಕುಲಸಚಿವ

‘ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಪ್ತಿ ‌ಮೀರಿ ಕೆಲಸ ಮಾಡಲು ಕೆಲವರು ಒತ್ತಡ ಹೇರುತ್ತಿದ್ದಾರೆ‌. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ನನಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಸಿ.ಸೋಮಶೇಖರ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Last Updated 20 ಸೆಪ್ಟೆಂಬರ್ 2020, 19:31 IST
ಗುಲಬರ್ಗಾ ವಿಶ್ವವಿದ್ಯಾಲಯ: ಪೊಲೀಸ್ ರಕ್ಷಣೆ ಕೋರಿದ ಕುಲಸಚಿವ

ವಿಶ್ವಾಸಮತ ಯಾಚನೆ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ವಿಶ್ವಾಸಮತ ಯಾಚಿಸಲಿರುವ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
Last Updated 18 ಜುಲೈ 2019, 3:55 IST
ವಿಶ್ವಾಸಮತ ಯಾಚನೆ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು
ADVERTISEMENT
ADVERTISEMENT
ADVERTISEMENT
ADVERTISEMENT