ಆರ್.ಡಿ. ಪಾಟೀಲ ಹೇಳಿಕೆ; ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು: ಸುರ್ಜೇವಾಲ
‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಿಂದ ಪಾರು ಮಾಡಲು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ₹ 76 ಲಕ್ಷ ನೀಡಿರುವುದಾಗಿ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ನೀಡಿರುವ ಹೇಳಿಕೆಯ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದರು.Last Updated 25 ಜನವರಿ 2023, 5:38 IST