ಶನಿವಾರ, 30 ಆಗಸ್ಟ್ 2025
×
ADVERTISEMENT

Police Shootout

ADVERTISEMENT

ದರೋಡೆ, ಅತ್ಯಾಚಾರ ಸೇರಿ ಹಲವು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗೆ ಗುಂಡೇಟು

Police Encounter: ದರೋಡೆ, ಅತ್ಯಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುತ್ತಿದ್ದಾಗ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದವನಿಗೆ ಪಿಎಸ್ಐ ಪ್ರವೀಣ ಗಂಗೋಳ ಗುಂಡೇಟು ನೀಡಿದ್ದಾರೆ.
Last Updated 30 ಆಗಸ್ಟ್ 2025, 4:03 IST
ದರೋಡೆ, ಅತ್ಯಾಚಾರ ಸೇರಿ ಹಲವು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗೆ ಗುಂಡೇಟು

ದಾಂಡೇಲಿ | 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಫೈರೋಜ್ ಕಾಲಿಗೆ ಗುಂಡೇಟು

Dandeli Rape Case: ವೃದ್ಧೆಯೊಬ್ಬರ ಅತ್ಯಾಚಾರ ಮಾಡಿ, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ನಗರಠಾಣೆ ಪೋಲಿಸರು ಶನಿವಾರ ಬಂಧಿಸಿದ್ದಾರೆ. ಬಂಧಿಸುವ ಸಮಯದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
Last Updated 15 ಜೂನ್ 2025, 5:00 IST
ದಾಂಡೇಲಿ | 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಫೈರೋಜ್ ಕಾಲಿಗೆ ಗುಂಡೇಟು

ಬದ್ಲಾಪುರ ಪ್ರಕರಣ: ಭದ್ರತೆ ನಡುವೆ ಶಿಂದೆ ಅಂತ್ಯಕ್ರಿಯೆ

ಪೊಲೀಸ್‌ ಶೂಟೌಟ್‌ನಲ್ಲಿ ಹತ್ಯೆಯಾಗಿದ್ದ, ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್‌ ಶಿಂದೆ ಅವರ ಅಂತ್ಯಕ್ರಿಯೆ ಪೊಲೀಸ್‌ ಭದ್ರತೆ ನಡುವೆ ಠಾಣೆ ಜಿಲ್ಲೆಯ ಉಲ್ಲಾಸ್‌ನಗರದಲ್ಲಿ ಭಾನುವಾರ ನೆರವೇರಿತು.
Last Updated 29 ಸೆಪ್ಟೆಂಬರ್ 2024, 20:23 IST
ಬದ್ಲಾಪುರ ಪ್ರಕರಣ: ಭದ್ರತೆ ನಡುವೆ ಶಿಂದೆ ಅಂತ್ಯಕ್ರಿಯೆ

ಎಸ್‌ಐಗೆ ಸಚಿವರನ್ನು ಕೊಲ್ಲುವ ಸ್ಪಷ್ಟ ಉದ್ದೇಶವಿತ್ತು: ಒಡಿಶಾ ಪೊಲೀಸರು

ಸಿಬಿಐ ತನಿಖೆಗೆ ಆಗ್ರಹ
Last Updated 31 ಜನವರಿ 2023, 11:11 IST
ಎಸ್‌ಐಗೆ ಸಚಿವರನ್ನು ಕೊಲ್ಲುವ ಸ್ಪಷ್ಟ ಉದ್ದೇಶವಿತ್ತು: ಒಡಿಶಾ ಪೊಲೀಸರು

ಗುಂಡಿನ ದಾಳಿ: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಸಾವು

ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ.
Last Updated 29 ಜನವರಿ 2023, 19:21 IST
ಗುಂಡಿನ ದಾಳಿ: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಸಾವು

ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಗುಂಡು ಹಾರಿಸಿದ ಎಎಸ್‌ಐ, ಗಂಭೀರ ಗಾಯ

ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 29 ಜನವರಿ 2023, 9:44 IST
ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಗುಂಡು ಹಾರಿಸಿದ ಎಎಸ್‌ಐ, ಗಂಭೀರ ಗಾಯ

ಉತ್ತರಾಖಂಡ ಶೂಟೌಟ್‌: ಬಿಜೆಪಿ ಮುಖಂಡನ ಪತ್ನಿ ಸಾವು, ಪೊಲೀಸರ ವಿರುದ್ಧವೇ ಪ್ರಕರಣ

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರಾಖಂಡದ ಜಸ್ಪುರ್‌ನಲ್ಲಿ ನಡೆದಿದೆ.
Last Updated 13 ಅಕ್ಟೋಬರ್ 2022, 7:24 IST
ಉತ್ತರಾಖಂಡ ಶೂಟೌಟ್‌: ಬಿಜೆಪಿ ಮುಖಂಡನ ಪತ್ನಿ ಸಾವು, ಪೊಲೀಸರ ವಿರುದ್ಧವೇ ಪ್ರಕರಣ
ADVERTISEMENT

ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
Last Updated 16 ಆಗಸ್ಟ್ 2022, 4:04 IST
ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಕೋರಮಂಗಲದ ಬ್ಯಾಂಕ್‌ನಲ್ಲಿ ರೌಡಿ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು

ಕೋರಮಂಗಲದ ಬ್ಯಾಂಕೊಂದರಲ್ಲಿ ನಡೆದಿದ್ದ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
Last Updated 21 ಜುಲೈ 2021, 3:43 IST
ಕೋರಮಂಗಲದ ಬ್ಯಾಂಕ್‌ನಲ್ಲಿ ರೌಡಿ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು

ಪೊಲೀಸರಿಂದ ಆರೋಪಿ ಮೇಲೆ ಗುಂಡಿನ ದಾಳಿ; ಗಾಯ

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡುತ್ತಿದ್ದ ಕೊಲೆ ಯತ್ನ ಪ್ರಕರಣವೊಂದರ ಆರೋಪಿ ಜಯಂತ್ ಎಂಬಾತನ ಮೇಲೆ ಪೊಲೀಸರು ಮಂಗಳವಾರ ಸಂಜೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಹೆಡ್‌ಕಾನ್‌ಸ್ಟೆಬಲ್ ರವಿ ಹಾಗೂ ಕಾನ್‌ಸ್ಟೆಬಲ್ ರವಿ ಅವರನ್ನು ಹುಣಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 10 ಫೆಬ್ರುವರಿ 2021, 3:18 IST
fallback
ADVERTISEMENT
ADVERTISEMENT
ADVERTISEMENT