ಶನಿವಾರ, 5 ಜುಲೈ 2025
×
ADVERTISEMENT

Police staff

ADVERTISEMENT

ಗಾಂಧೀಜಿ, ಪೊಲೀಸರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ

ವಿವಾದಾತ್ಮಕ ಹೇಳಿಕೆಗಳಿಗೆ ಖ್ಯಾತರಾಗಿರುವ ಯತಿ ನರಸಿಂಗಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 22 ಮಾರ್ಚ್ 2025, 9:15 IST
ಗಾಂಧೀಜಿ, ಪೊಲೀಸರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ

ಬಾಗಲಕೋಟೆ | ಸ್ವಾಮೀಜಿ ಕಾಲಿಗೆ ನಮಸ್ಕಾರ: ಪೊಲೀಸರ ವರ್ಗ

ಬಾದಾಮಿಯಲ್ಲಿ ಈಚೆಗೆ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯವರಿಗೆ ಸಮವಸ್ತ್ರ ಧರಿಸಿಕೊಂಡೇ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ 6 ಮಂದಿ ಪೊಲೀಸರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ವಿವಿಧ ಪೊಲೀಸ್‌ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.
Last Updated 14 ಮಾರ್ಚ್ 2025, 23:30 IST
ಬಾಗಲಕೋಟೆ | ಸ್ವಾಮೀಜಿ ಕಾಲಿಗೆ ನಮಸ್ಕಾರ: ಪೊಲೀಸರ ವರ್ಗ

ಮುದ್ದೇಬಿಹಾಳ: ಪೊಲೀಸ್‌ ಠಾಣೆ, ಸಿಬ್ಬಂದಿ ಕೊರತೆ

ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಕಾನೂನು ಸುವ್ಯವಸ್ಥೆ ಪರಿಪಾಲನೆಗೆ ಮುದ್ದೇಬಿಹಾಳದಲ್ಲಿ ನಗರ ಪೊಲೀಸ್ ಠಾಣೆಯನ್ನು ಮಂಜೂರು ಮಾಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.
Last Updated 6 ಮಾರ್ಚ್ 2025, 6:33 IST
ಮುದ್ದೇಬಿಹಾಳ: ಪೊಲೀಸ್‌ ಠಾಣೆ, ಸಿಬ್ಬಂದಿ ಕೊರತೆ

‌ಪೊಲೀಸ್ ಠಾಣೆಯಲ್ಲಿ ಬೆಂಕಿ ಅವಘಡ | ಸುಟ್ಟು ಕರಕಲಾದ ಹಳೇ ವಸ್ತುಗಳು, ಕಡತಗಳು

ವಿಲ್ಸನ್ ಗಾರ್ಡನ್ ಠಾಣೆ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಾಸ್ತಾನು ಕೊಠಡಿಯಲ್ಲಿ ಇರಿಸಿದ್ದ ವಸ್ತುಗಳು ಹಾಗೂ ಕೆಲ ದಾಖಲೆಗಳು ಸುಟ್ಟು ಕರಕಲಾಗಿವೆ.
Last Updated 18 ಅಕ್ಟೋಬರ್ 2022, 23:00 IST
‌ಪೊಲೀಸ್ ಠಾಣೆಯಲ್ಲಿ ಬೆಂಕಿ ಅವಘಡ | ಸುಟ್ಟು ಕರಕಲಾದ ಹಳೇ ವಸ್ತುಗಳು, ಕಡತಗಳು

ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

ಗೋಲಿಬಾರ್‌ಗೆ ಪ್ರತೀಕಾರ
Last Updated 19 ಜನವರಿ 2021, 9:21 IST
ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

ಪೊಲೀಸ್‌ ವೇತನ ಪರಿಷ್ಕರಣೆ: ಇದೇ 6 ರಂದು ಸಭೆ

ಪೊಲೀಸ್‌ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಬಗೆಹರಿಸಲು ಇದೇ 6ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಭೆ ಕರೆದಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 4 ಅಕ್ಟೋಬರ್ 2019, 20:01 IST
ಪೊಲೀಸ್‌ ವೇತನ ಪರಿಷ್ಕರಣೆ: ಇದೇ 6 ರಂದು ಸಭೆ
ADVERTISEMENT
ADVERTISEMENT
ADVERTISEMENT
ADVERTISEMENT