ತುಮಕೂರು | ಅಧಿಕಾರಿಗಳ ನಿರ್ಲಕ್ಷ್ಯ: ಠಾಣೆಗಳ ₹10 ಲಕ್ಷ ವಿದ್ಯುತ್ ಬಿಲ್ ಬಾಕಿ!
ಗೃಹ ಸಚಿವ ಜಿ.ಪರಮೇಶ್ವರ ಅವರ ತವರು ಜಿಲ್ಲೆಯ ಪೊಲೀಸ್ ಠಾಣೆಗಳು ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಕಳೆದ ಕೆಲ ವರ್ಷಗಳಿಂದ ನಗರದ ವಿವಿಧ ಠಾಣೆಗಳ ₹10.19 ಲಕ್ಷ ವಿದ್ಯುತ್ ಬಿಲ್ ಪಾವತಿಯಾಗಿಲ್ಲ.Last Updated 17 ಜೂನ್ 2025, 6:38 IST