ಗುರುವಾರ, 3 ಜುಲೈ 2025
×
ADVERTISEMENT

Police Suspended

ADVERTISEMENT

Bengaluru Stampede: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

RCB Stampede Case: ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್‌ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮಂಗಳವಾರ ಆದೇಶಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.
Last Updated 1 ಜುಲೈ 2025, 7:28 IST
Bengaluru Stampede: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ: ಇಬ್ಬರು DSP ಸೇರಿ 7 ಪೊಲೀಸರ ಅಮಾನತು

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಜೈಲಿನಲ್ಲಿರುವಾಗಲೇ ಸಂದರ್ಶನ ನಡೆಸಲು ಅವಕಾಶ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ ಡಿಎಸ್‌ಪಿಗಳಾದ ಗುರ್ಷರ್ ಸಂಧು ಮತ್ತು ಸಮ್ಮರ್ ವನೀತ್ ಸೇರಿದಂತೆ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 26 ಅಕ್ಟೋಬರ್ 2024, 5:08 IST
ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ: ಇಬ್ಬರು DSP ಸೇರಿ 7 ಪೊಲೀಸರ ಅಮಾನತು

ಬೀದರ್‌: ಅನುಚಿತವಾಗಿ ವರ್ತಿಸಿ, ಹಣಕ್ಕೆ ಬೇಡಿಕೆ ಇಟ್ಟ ಎಎಸ್‌ಐ ಅಮಾನತು

ವ್ಯಕ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಹುಲಸೂರ ಪೊಲೀಸ್‌ ಠಾಣೆ ಎಎಸ್‌ಐ ಶಾವುರಾಜ್‌ ಎಂಬುವರನ್ನು ಬುಧವಾರ ಕೆಲಸದಿಂದ ಅಮಾನತುಗೊಳಿಸಲಾಗಿದೆ.
Last Updated 21 ಫೆಬ್ರುವರಿ 2024, 9:22 IST
ಬೀದರ್‌: ಅನುಚಿತವಾಗಿ ವರ್ತಿಸಿ, ಹಣಕ್ಕೆ ಬೇಡಿಕೆ ಇಟ್ಟ ಎಎಸ್‌ಐ ಅಮಾನತು

ಮಹಿಳೆ ಮೇಲೆ ಅತ್ಯಾಚಾರ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಪ್ರಕರಣ

ಉತ್ತರಪ್ರದೇಶದಲ್ಲಿ 23 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬಲವಂತವಾಗಿ ಗರ್ಭಪಾತ ಮಾಡಿಸಿದ ಆರೋಪದ ಮೇರೆಗೆ ಭಯೋತ್ಪಾದನಾ ನಿಗ್ರಹ ದಳದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ರಾಹುಲ್ ಶ್ರೀವಾಸ್ತವ (ಎಎಸ್‌ಪಿ) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 7 ಜನವರಿ 2024, 13:27 IST
ಮಹಿಳೆ ಮೇಲೆ ಅತ್ಯಾಚಾರ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಪ್ರಕರಣ

ಕಡೂರು: ಶಾಸಕರ ವಿರುದ್ಧ ವಾಟ್ಸ್‌ಆ್ಯಪ್ ಸ್ಟೇಟಸ್, ಮಹಿಳಾ ಕಾನ್‌ಸ್ಟೆಬಲ್ ಅಮಾನತು

ವರ್ಗಾವಣೆಗೊಂಡಿದ್ದರಿಂದ ಬೇಸರಗೊಂಡು ಶಾಸಕ ಕೆ.ಎಸ್‌.ಆನಂದ್ ವಿರುದ್ಧ ವಾಟ್ಸ್‌ಆ್ಯಪ್ ಸ್ಟೇಟಸ್‌ ಹಾಕಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಬಿ.ಎಸ್. ಲತಾ ಅವರನ್ನು ಅಮಾನತು ಮಾಡಲಾಗಿದೆ.
Last Updated 13 ಆಗಸ್ಟ್ 2023, 7:26 IST
ಕಡೂರು: ಶಾಸಕರ ವಿರುದ್ಧ ವಾಟ್ಸ್‌ಆ್ಯಪ್ ಸ್ಟೇಟಸ್, ಮಹಿಳಾ ಕಾನ್‌ಸ್ಟೆಬಲ್ ಅಮಾನತು

ಮರಳು ಅಕ್ರಮ ಸಾಗಾಟ ಪ್ರಕರಣ: ಜೇವರ್ಗಿ ಸಿಪಿಐ, ನೆಲೋಗಿ ಪಿಎಸ್‌ಐ ಅಮಾನತು

ಮರಳು ಅಕ್ರಮ ಸಾಗಾಟ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಜೇವರ್ಗಿ ಸರ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್ ಭೀಮನಗೌಡ ಬಿರಾದಾರ, ನೆಲೋಗಿ ಠಾಣೆ ಪಿಎಸ್‌ಐ ಗೌತಮ್ ಹಾಗೂ ಕಾನ್‌ಸ್ಟೆಬಲ್ ರಾಜಶೇಖರ ಅವರನ್ನು ಎಸ್ಪಿ ಇಶಾ ಪಂತ್ ಅವರು ಅಮಾನತುಗೊಳಿಸಿದ್ದಾರೆ.
Last Updated 17 ಜೂನ್ 2023, 15:53 IST
ಮರಳು ಅಕ್ರಮ ಸಾಗಾಟ ಪ್ರಕರಣ: ಜೇವರ್ಗಿ ಸಿಪಿಐ, ನೆಲೋಗಿ ಪಿಎಸ್‌ಐ ಅಮಾನತು

ಚಿತ್ತಾಪುರ | ಬಾಲಕಿಯರ ಕಾಣೆ ಪ್ರಕರಣ ನಿರ್ಲಕ್ಷ್ಯ: ಪಿಎಸ್ಐ ಅಮಾನತು

ಪಟ್ಟಣದ ಆಶ್ರಯ ಬಡಾವಣೆಯಿಂದ 8 ವರ್ಷದ ಮತ್ತು 14 ವರ್ಷದ ಇಬ್ಬರು ಬಾಲಕಿಯರು ಕಾಣೆಯಾದ ಪ್ರಕರಣವನ್ನು ನಿರ್ಲಕ್ಷ್ಯ ಮಾಡಿ, ಕರ್ತವ್ಯ ಲೋಪವೆಸಗಿದ್ದಾರೆ ಎಂಬ ಕಾರಣಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ನಂದಕುಮಾರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 2 ಜೂನ್ 2023, 15:30 IST
ಚಿತ್ತಾಪುರ | ಬಾಲಕಿಯರ ಕಾಣೆ ಪ್ರಕರಣ ನಿರ್ಲಕ್ಷ್ಯ: ಪಿಎಸ್ಐ ಅಮಾನತು
ADVERTISEMENT

ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಸಾವು, ಇಬ್ಬರು ಪೊಲೀಸರ ಅಮಾನತು

ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಗಾಂಧಿನಗರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಪ್ಪ ಹಾಗೂ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ಅಮಾನತು ಮಾಡಲಾಗಿದೆ.
Last Updated 29 ಮೇ 2023, 12:51 IST
ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಸಾವು, ಇಬ್ಬರು ಪೊಲೀಸರ ಅಮಾನತು

ಕೇರಳ| ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಸಬ್ ಇನ್‌ಸ್ಪೆಕ್ಟರ್ ಅಮಾನತು

ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್‌ ಅವರಿಂದ ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.
Last Updated 26 ಮಾರ್ಚ್ 2023, 11:12 IST
ಕೇರಳ| ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಸಬ್ ಇನ್‌ಸ್ಪೆಕ್ಟರ್ ಅಮಾನತು

ಸ್ಯಾಂಟ್ರೊ ರವಿ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಸೇವೆಯಿಂದ ಅಮಾನತು

ಅತ್ಯಾಚಾರ, ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ ಸಂಚಿನಲ್ಲಿ ಭಾಗಿಯಾಗಿ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Last Updated 10 ಜನವರಿ 2023, 19:32 IST
ಸ್ಯಾಂಟ್ರೊ ರವಿ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಸೇವೆಯಿಂದ ಅಮಾನತು
ADVERTISEMENT
ADVERTISEMENT
ADVERTISEMENT