ಮಡಿಕೇರಿ: ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಸಮಿತಿ ಸದಸ್ಯರು, ಸಂಸದರು!
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯಲ್ಲಿ ಸಮಿತಿಯ ಎಲ್ಲ ಸದಸ್ಯರೂ ಹಾಗೂ ಸಂಸದರು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. Last Updated 8 ಮೇ 2025, 16:24 IST