ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಸಿಎಂ
Karnataka Politics: ನವೆಂಬರ್‌ನಲ್ಲಿ ರಾಜ್ಯದ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಅಥವಾ ಭ್ರಾಂತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಬಸಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವು ವಿಚಾರಗಳನ್ನು ಸ್ಪಷ್ಟಪಡಿಸಿದರು.Last Updated 6 ಅಕ್ಟೋಬರ್ 2025, 7:18 IST