ಸದ್ಯಕ್ಕೆ ರಾಜಕೀಯ ಪ್ರವೇಶ ಇಲ್ಲ: ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್ ಸ್ಪಷ್ಟನೆ
‘ರಾಜಕೀಯದ ಬಗ್ಗೆ ಸದ್ಯಕ್ಕೆ ನನಗೆ ಆಸಕ್ತಿಯಿಲ್ಲ. ಹಿಂದಿನಿಂದಲೂ ಜನರೊಂದಿಗೆ ರಾಜ ಪರಂಪರೆಯ ನಂಟಿದೆ. ಆ ಸಂಬಂಧವನ್ನು ಮುಂದುವರಿಸಿಕೊಂಡು ಹೋಗುವುದಷ್ಟೇ ನನ್ನ ಮುಂದಿರುವ ಜವಾಬ್ದಾರಿ’ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.Last Updated 8 ಸೆಪ್ಟೆಂಬರ್ 2018, 10:40 IST