Operation Sindoor | ಅಮಿತ್ ಶಾ, ರಾಹುಲ್ ಸೇರಿ ಗಣ್ಯರ ಪ್ರತಿಕ್ರಿಯೆ ಹೀಗಿದೆ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. Last Updated 7 ಮೇ 2025, 5:04 IST