ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ: ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ
Bhimanna Khandre Update: ಭಾಲ್ಕಿಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಚೇತರಿಸುತ್ತಿದ್ದು, ಬಿಳಿ ಜೋಳದ ಗಂಜಿ ಹಾಗೂ ಸೇಬು ಹಣ್ಣಿನ ಜ್ಯೂಸ್ ಸೇವಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.Last Updated 14 ಜನವರಿ 2026, 13:55 IST