ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Poll Code Violation

ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಭವಾನಿಪುರ ಬಿಜೆಪಿ ಅಭ್ಯರ್ಥಿಗೆ ಇಸಿ ನೋಟಿಸ್

ಭವಾನಿಪುರದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಅವರು ನಾಮಪತ್ರ ಸಲ್ಲಿಸುವಾಗ ಹೆಚ್ಚಿನ ಸಂಖ್ಯೆಯ ಬೆಂಬಲಿಗರನ್ನು ಸೇರಿಸಿಕೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಟಿಎಂಸಿ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪ್ರಿಯಾಂಕಾ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ.
Last Updated 15 ಸೆಪ್ಟೆಂಬರ್ 2021, 12:13 IST
ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಭವಾನಿಪುರ ಬಿಜೆಪಿ ಅಭ್ಯರ್ಥಿಗೆ ಇಸಿ ನೋಟಿಸ್

ಚುನಾವಣಾ ಆಯೋಗದ ನಿಷೇಧ ಲೆಕ್ಕಿಸದ ಬಿಜೆಪಿಯ ಸಾಧ್ವಿಗೆ ಮತ್ತೊಂದು ನೋಟಿಸ್‌ 

‘ನಾನೊಬ್ಬ ಸನ್ಯಾಸಿನಿ. ದೇಗುಲಗಳು, ಪ್ರಾರ್ಥನೆ, ಆಧ್ಯಾತ್ಮ, ದೇಶ, ಗೋ ರಕ್ಷಣೆಯೇ ನನ್ನ ಬದುಕು. ಇದರಿಂದ ನನ್ನನ್ನು ನಿರ್ಬಂಧಿಸುವವರು ಒಂದು ಬಾರಿ ಯೋಚನೆ ಮಾಡಬೇಕು,’ ಎಂದಿದ್ದಾರೆ ಪ್ರಜ್ಞಾ ಸಿಂಗ್‌
Last Updated 9 ಮೇ 2019, 16:48 IST
ಚುನಾವಣಾ ಆಯೋಗದ ನಿಷೇಧ ಲೆಕ್ಕಿಸದ ಬಿಜೆಪಿಯ ಸಾಧ್ವಿಗೆ ಮತ್ತೊಂದು ನೋಟಿಸ್‌ 

ಮೋದಿ ವಿರುದ್ಧ ಕ್ರಮಕ್ಕೆ ಕೋರಿದ್ದ ಪ್ರಕರಣದಲ್ಲಿ ಚುನಾವಣಾ ಆಯೋಗಕ್ಕೆ ನೋಟಿಸ್‌

ಮೋದಿ ವಿರುದ್ಧ ದಾಖಲಾಗಿರುವ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಸಂಬಂಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಕಾಂಗ್ರೆಸ್‌ ಅರ್ಜಿ ಸಲ್ಲಿಸಿತ್ತು.
Last Updated 30 ಏಪ್ರಿಲ್ 2019, 10:38 IST
ಮೋದಿ ವಿರುದ್ಧ ಕ್ರಮಕ್ಕೆ ಕೋರಿದ್ದ ಪ್ರಕರಣದಲ್ಲಿ ಚುನಾವಣಾ ಆಯೋಗಕ್ಕೆ ನೋಟಿಸ್‌

ಮೋದಿ ಬಗ್ಗೆ ಆಯೋಗ ನಿಷ್ಕ್ರಿಯ ಎಂದು ಆರೋಪಿಸಿ ಕೋರ್ಟ್‌ ಮೊರೆ ಹೋದ ಕಾಂಗ್ರೆಸ್‌

ನೀತಿ ಸಂಹಿತೆ ಉಲ್ಲಂಘಿಸುವಂಥ ಭಾಷಣಗಳನ್ನು ಮಾಡಿದರೂ ಚುನಾವಣಾ ಆಯೋಗ ಮೋದಿ ವಿಚಾರದಲ್ಲಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಇಂದು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.
Last Updated 29 ಏಪ್ರಿಲ್ 2019, 6:11 IST
ಮೋದಿ ಬಗ್ಗೆ ಆಯೋಗ ನಿಷ್ಕ್ರಿಯ ಎಂದು ಆರೋಪಿಸಿ ಕೋರ್ಟ್‌ ಮೊರೆ ಹೋದ ಕಾಂಗ್ರೆಸ್‌
ADVERTISEMENT
ADVERTISEMENT
ADVERTISEMENT
ADVERTISEMENT