ಗುರುವಾರ, 17 ಜುಲೈ 2025
×
ADVERTISEMENT

Pollachi Sexual Harrassment Case

ADVERTISEMENT

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ

pollachi sexual assault case: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 9 ಮಂದಿಯೂ ತಪ್ಪಿತಸ್ಥರೆಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
Last Updated 13 ಮೇ 2025, 6:48 IST
ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ

ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ: ಕಿರುತೆರೆ ನಟ ಚರಿತ್ ಬಂಧನ

ಕಿರುತೆರೆಯ ನಟಿಗೆ ಲೈಂಗಿಕ ಕಿರುಕುಳ ನೀಡಿ ಹಾಗೂ ಹಲ್ಲೆಗೆ ಯತ್ನಿಸಿದ ಆರೋಪದಡಿ ಕಿರುತೆರೆ ನಟ ಚರಿತ್‌ ಬಾಳಪ್ಪ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
Last Updated 27 ಡಿಸೆಂಬರ್ 2024, 16:15 IST
ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ: ಕಿರುತೆರೆ ನಟ ಚರಿತ್ ಬಂಧನ

ಅತ್ಯಾಚಾರ ಆರೋಪಿ ಜಾನಿ ಮಾಸ್ಟರ್‌ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ಅತ್ಯಾಚಾರ ಆರೋಪ ಎದುರಿಸುತ್ತಿರುವ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆದಿದೆ.
Last Updated 6 ಅಕ್ಟೋಬರ್ 2024, 5:33 IST
ಅತ್ಯಾಚಾರ ಆರೋಪಿ ಜಾನಿ ಮಾಸ್ಟರ್‌ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ಮಲಯಾಳ ನಟರಾದ ಜಯಸೂರ್ಯ ಮತ್ತು ಮಣಿಯನ್ ಪಿಳ್ಳ ರಾಜು ವಿರುದ್ಧ ಅತ್ಯಾಚಾರ ಪ್ರಕರಣ

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಲಯಾಳಂನ ಖ್ಯಾತ ನಟರಾದ ಜಯಸೂರ್ಯ ಮತ್ತು ಮಣಿಯನ್ ಪಿಳ್ಳ ರಾಜು ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿವೆ.
Last Updated 29 ಆಗಸ್ಟ್ 2024, 7:41 IST
ಮಲಯಾಳ ನಟರಾದ ಜಯಸೂರ್ಯ ಮತ್ತು ಮಣಿಯನ್ ಪಿಳ್ಳ ರಾಜು ವಿರುದ್ಧ ಅತ್ಯಾಚಾರ ಪ್ರಕರಣ

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿದ ಶಿಕ್ಷಕನ ಬಂಧನ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ತೋರಿಸುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 29 ಆಗಸ್ಟ್ 2024, 6:17 IST
ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿದ ಶಿಕ್ಷಕನ ಬಂಧನ

ಪೊಲ್ಲಾಚಿ ಪ್ರಕರಣ: ತನಿಖೆ ಕೈಗೆತ್ತಿಕೊಂಡ ಸಿಬಿಐ

ಇದೇ ಗುಂಪು ರಾಜ್ಯದಾದ್ಯಂತ ಹಲವು ಮಹಿಳೆಯರಿಗೆ ಇದೇ ರೀತಿ ಕಿರುಕುಳ ನೀಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆಯೂ ದೂರುಗಳಿವೆ.
Last Updated 28 ಏಪ್ರಿಲ್ 2019, 18:57 IST
ಪೊಲ್ಲಾಚಿ ಪ್ರಕರಣ: ತನಿಖೆ ಕೈಗೆತ್ತಿಕೊಂಡ ಸಿಬಿಐ
ADVERTISEMENT
ADVERTISEMENT
ADVERTISEMENT
ADVERTISEMENT