ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ವಾಹನ ಸಂಚಾರ ನಿಷೇಧ: ಅಧ್ಯಯನಕ್ಕೆ ಸಮಿತಿ ರಚನೆ
ಮುಂಬೈ ಮಹಾನಗರ ಪ್ರದೇಶದ ವ್ಯಾಪ್ತಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದನ್ನು ತಡೆಗಟ್ಟಲು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಸಂಚಾರ ನಿಷೇಧ ಸಂಬಂಧ ಅಧ್ಯಯನ ನಡೆಸಲು ಮಹಾರಾಷ್ಟ್ರ ಸರ್ಕಾರ ಸಮಿತಿ ರಚಿಸಿದೆ. Last Updated 28 ಜನವರಿ 2025, 15:39 IST