ಮಹಾಕುಂಭ ಮೇಳ | ಸಂಗಮ ಬಳಿ ಗಂಗೆಯ ನೀರು ಸುರಕ್ಷಿತವಾಗಿಲ್ಲ: CSPCB ಮಾಹಿತಿ
‘ಮಹಾಕುಂಭ ಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಭೇಟಿ ನೀಡಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿರುವುದರಿಂದ, ಇಲ್ಲಿ ಹರಿಯುತ್ತಿರುವ ಗಂಗಾ ನದಿಯ ನೀರು ಶುದ್ಧವಾಗಿಲ್ಲ. ಜೈವಿಕ ಆಮ್ಲಜನಕ ಬೇಡಿಕೆ (ಬಿಒಡಿ) ಪ್ರಮಾಣ ಮಿತಿ ಮೀರಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ’ ಎಂದು ಸರ್ಕಾರ ಮಾಹಿತಿ ನೀಡಿದೆ.Last Updated 19 ಫೆಬ್ರುವರಿ 2025, 14:51 IST