ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಬಂದ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಬೃಂದಾವನ ಫೌಂಡೇಷನ್ ಕಲಬುರಗಿಯ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ಸರ್ವೆ ಸಂಖ್ಯೆ 13ರಲ್ಲಿ ನಿರ್ಮಿಸಿರುವ ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಮುಚ್ಚಲು ಆದೇಶಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. Last Updated 18 ಜನವರಿ 2025, 16:01 IST