POP ಗಣೇಶ ಮೂರ್ತಿ ಬಳಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು: ಈಶ್ವರ ಖಂಡ್ರೆ
Ganesh Chaturthi: ‘ಪ್ಲಾಸ್ಟರ್ ಆಫ್ ಪ್ಯಾರಿಸ್‌ನ (ಪಿಒಪಿ) ಗಣೇಶ ಮೂರ್ತಿಗಳನ್ನು ಬಳಸುವುದಿಲ್ಲ’ ಎಂದು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬಳಸಿಕೊಂಡು ಪೆಂಡಾಲ್‌ಗೆ ಅನುಮತಿ ನೀಡುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.Last Updated 21 ಆಗಸ್ಟ್ 2025, 15:57 IST