ಪಿಒಪಿ ವಿಗ್ರಹಗಳ ಮಾರಾಟ ಸಂಪೂರ್ಣ ನಿಷೇಧ
‘ಮುಂಬರುವ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಒತ್ತು ನೀಡಲಾಗಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ನಿರ್ಮಿಸಿದ ವಿಗ್ರಹಗಳ ಮಾರಾಟವನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.Last Updated 5 ಜುಲೈ 2018, 12:20 IST