India-Pakistan Tensions: ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ
India-Pakistan Tensions: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ವರದಿಯಾಗಿದೆ. Last Updated 9 ಮೇ 2025, 5:55 IST