ಪೋಕ್ಸೊ ಪ್ರಕರಣ; ವಿದ್ಯಾರ್ಥಿನಿ ಆತ್ಮಹತ್ಯೆ, ಆರೋಪಿಗಳ ಬಂಧನ
ಚುಡಾಯಿಸಿ, ಕಿರುಕುಳ ನೀಡಿ, ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದ ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಮಂಗಳವಾರ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.Last Updated 3 ಡಿಸೆಂಬರ್ 2024, 13:08 IST