ಮಗನ ಆರೋಗ್ಯದ ಬಗ್ಗೆ ಪೋಸ್ಟ್ ಹಂಚಿಕೊಂಡ ವ್ಯಕ್ತಿಗೆ ಪ್ರತಿಕ್ರಿಯಿಸಿದ ಗೂಗಲ್ ಸಿಇಒ
Google CEO: ಬೆಂಗಳೂರಿನ ಅಶುತೋಷ್ ಶ್ರೀವಾಸ್ತವ ಅವರು ಗಾಯಗೊಂಡ ಮಗ ಈಥನ್ ಆರೋಗ್ಯ ಸುಧಾರಿಸುತ್ತಿದ್ದಾನೆಂದು ಪೋಸ್ಟ್ ಹಂಚಿಕೊಂಡಿದ್ದು, ಗೂಗಲ್ ಸಿಇಒ ಸುಂದರ ಪಿಚೈ ಪ್ರತಿಕ್ರಿಯಿಸಿದ್ದು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆLast Updated 4 ಸೆಪ್ಟೆಂಬರ್ 2025, 14:41 IST