ಭಾನುವಾರ, 31 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Postal stamp
ADVERTISEMENT
ಸುವರ್ಣ ಮಹೋತ್ಸವ: ಪುರವಂಕರದಿಂದ ವಿಶೇಷ ಅಂಚೆ ಚೀಟಿ ಬಿಡುಗಡೆ
Special Postal Stamp: ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪನಿ ಪುರವಂಕರ ತನ್ನ ಸುವರ್ಣ ಮಹೋತ್ಸವದ ಪ್ರಯುಕ್ತ ವಿಶೇಷ ಅಂಚೆ ಚೀಟಿಯನ್ನು, ಭಾರತೀಯ ಅಂಚೆ ಇಲಾಖೆ ಜೊತೆಗೂಡಿ ಬುಧವಾರ ಬಿಡುಗಡೆ ಮಾಡಿದೆ.
Last Updated 13 ಆಗಸ್ಟ್ 2025, 13:52 IST
ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ: ಅಂಚೆ ಚೀಟಿ ಬಿಡುಗಡೆ
Medical College Commemoration: ಮೈಸೂರು: ಇಲ್ಲಿನ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ ಅಂಚೆ ಚೀಟಿಯನ್ನು ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಚೀಫ್ ಪೋಸ್ಟ್‌ಮಾಸ್ಟರ್ ಜನರಲ್ ಕೆ.ಪ್ರಕಾಶ್ ಬಿಡುಗಡೆ ಮಾಡಿದರು.
Last Updated 21 ಜುಲೈ 2025, 2:10 IST
ಬೆಂಗಳೂರಿನಲ್ಲಿ ‘170 ನಾಟ್‌ಔಟ್‘ ಅಂಚೆ ಚೀಟಿ ಪ್ರದರ್ಶನ
ಭಾರತದಲ್ಲಿ ಅಂಚೆ ಚೀಟಿ ಆರಂಭವಾಗಿ 170 ವರ್ಷಗಳು ತುಂಬಿರುವ ನೆನಪಿಗಾಗಿ ಇಂಡ್‌ಡಾಕ್ (inddak) ವತಿಯಿಂದ ನಗರದ ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆಯಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ‘170 ನಾಟ್ ಔಟ್’ ಎಂಬ ಅಂಚೆ ಚೀಟಿ ಪ್ರದರ್ಶನವನ್ನು ಆಯೋಜಿಸಲಾಗಿದೆ.
Last Updated 8 ಅಕ್ಟೋಬರ್ 2024, 14:46 IST
ಬಾಗೂರು | ಅಂಚೆ ಚೀಟಿ, ಹಳೆಯ ನಾಣ್ಯ ಪ್ರದರ್ಶನ
ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಆಯೋಜನೆ
Last Updated 14 ಜೂನ್ 2024, 12:59 IST
ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ
ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು.
Last Updated 18 ಜನವರಿ 2024, 8:01 IST
ವಿದೇಶಿ ಪ್ರವಾಸಿಗರನ್ನು ಸೆಳೆದ ಕರ್ನಾಟಕದ ಕಲೆ
ಮಂಗಳೂರು: ಈ ವರ್ಷದ ಮೊದಲ ವಿದೇಶಿ ವಿಹಾರ ನೌಕೆಗೆ (ಕ್ರೂಸ್) ಶುಕ್ರವಾರ ನವ ಮಂಗಳೂರು ಬಂದರಿನಲ್ಲಿ ಸ್ವಾಗತಿಸಲಾಯಿತು.
Last Updated 9 ಡಿಸೆಂಬರ್ 2023, 4:40 IST
Fact Check: ಅಂಚೆಚೀಟಿ; ಇಂದಿರಾ ಗಾಂಧಿ ಸರ್ಕಾರ ಮುಸ್ಲಿಮರನ್ನು ಓಲೈಕೆ ಮಾಡಿತ್ತೇ?
‘ಕಾಂಗ್ರೆಸ್ ಆರಂಭದ ದಿನದಿಂದಲೂ ಮುಸ್ಲಿಮರನ್ನು ಓಲೈಸುತ್ತಿತ್ತು. ಈಗಲೂ ಮುಸ್ಲಿಮರನ್ನು ಓಲೈಸುತ್ತಿದೆ. 1982ರ ಏಷ್ಯನ್ ಗೇಮ್ಸ್ ವೇಳೆ ಇಂದಿರಾ ಗಾಂಧಿ ಸರ್ಕಾರವು ಏಷ್ಯನ್ ಗೇಮ್ಸ್‌ನ ಅಂಚೆಚೀಟಿಯನ್ನು ಬಿಡುಗಡೆ ಮಾಡಿತ್ತು. ಗಡ್ಡಧಾರಿ ಮುಸ್ಲಿಂ ಕುಸ್ತಿಪಟು, ಜುಟ್ಟು ಇರುವ ಬ್ರಾಹ್ಮಣ ಕುಸ್ತಿಪಟುವನ್ನು ಎತ್ತಿ ಒಗೆಯುತ್ತಿರುವ ಚಿತ್ರವನ್ನು ಅಂಚೆಚೀಟಿಯಲ್ಲಿ ಬಳಸಲಾಗಿತ್ತು. ಮುಸ್ಲಿಂ ಕುಸ್ತಿಪಟು, ಬ್ರಾಹ್ಮಣ ಕುಸ್ತಿಪಟುವನ್ನು ಸೋಲಿಸುತ್ತಿರುವಂತಹ ಚಿತ್ರವನ್ನು ಬಳಸಿ ಇಂದಿರಾ ಗಾಂಧಿ ಸರ್ಕಾರವು ಮುಸ್ಲಿಮರನ್ನು ಓಲೈಕೆ ಮಾಡಿತ್ತು. ಹಿಂದೂಗಳಿಗೆ ಅವಮಾನ ಮಾಡಿತ್ತು’ ಎಂಬ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated 1 ಮಾರ್ಚ್ 2021, 19:31 IST
ADVERTISEMENT
ಅಂಚೆ ಲಕೋಟೆ ಮೇಲೆ ಇಳಕಲ್ ಸೀರೆ ಚಿತ್ರ
ಕೈಮಗ್ಗದಲ್ಲಿ ನೇಯ್ದ ಶ್ರೇಯದೊಂದಿಗೆ ದೇಶಾದ್ಯಂತ ಮನೆಮಾತಾಗಿರುವ ಇಳಕಲ್ ಬ್ರ್ಯಾಂಡ್‌ನ ಸೀರೆಗಳಿಗೆ ಅಂಚೆ ಇಲಾಖೆ ಕೂಡ ಮನ್ನಣೆ ನೀಡಿದೆ. ಇಳಕಲ್ ಸೀರೆ ಚಿತ್ರ ಇರುವ ವಿಶೇಷ ಅಂಚೆ ಲಕೋಟೆಯನ್ನು ಅಂಚೆ ಇಲಾಖೆ ಹೊರತಂದಿದೆ.
Last Updated 24 ನವೆಂಬರ್ 2018, 19:30 IST
ADVERTISEMENT
ADVERTISEMENT
ADVERTISEMENT