ವಿಜಯ್ ಶಾ ಕಾಣೆ, ಮಾಹಿತಿ ಕೊಟ್ಟವರಿಗೆ ₹11 ಸಾವಿರ: ಭಿತ್ತಿಪತ್ರ ಅಂಟಿಸಿದ ‘ಕೈ’
ಕರ್ನಲ್ ಸೋಫಿಯಾ ಖುರೇಶಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ವಿಜಯ್ ಶಾ ನಾಪತ್ತೆಯಾಗಿದ್ದಾರೆ ಎಂದು ಪೋಸ್ಟರ್ ಹಂಚಿಕೊಂಡಿರುವ ಇಂದೋರ್ ಜಿಲ್ಲಾ ಕಾಂಗ್ರೆಸ್, ಸಚಿವರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹11 ಸಾವಿರ ಕೊಡುವುದಾಗಿ ಘೋಷಿಸಿದೆ.Last Updated 24 ಮೇ 2025, 10:54 IST