ಸ್ಮೃತಿ ಜೊತೆ ಮದುವೆ ಮುಂದೂಡಿಕೆ: ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಪಲಾಶ್
Palash Muchhal: ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂದಾನ ಜೊತೆ ಮದುವೆ ಮುಂದೂಡಲ್ಪಟ್ಟ ನಂತರ ಗಾಯಕ–ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರು ಸೋಮವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.Last Updated 1 ಡಿಸೆಂಬರ್ 2025, 10:50 IST