ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಸಾವಿರಾರು ಜನರಿಂದ ಪ್ರತಿಭಟನೆ
ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಕೊರತೆಯಿಂದಾಗಿ ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇದನ್ನು ವಿರೋಧಿಸಿ ಶ್ರೀಲಂಕಾದ ರಾಜಧಾನಿಯಲ್ಲಿ ಮಂಗಳವಾರ ಸಾವಿರಾರು ಜನರು ಪ್ರತಿಭಟನೆ ನಡೆಸಿದರು.Last Updated 17 ನವೆಂಬರ್ 2021, 8:11 IST