ಪೌರತ್ವ (ತಿದ್ದುಪಡಿ) ಕಾಯ್ದೆ: ಪಶ್ಚಿಮ ಬಂಗಾಳದಲ್ಲಿ ಆರದ ಕಿಚ್ಚು
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಶನಿವಾರವೂ ಮುಂದುವರಿದಿದೆ. ಪ್ರತಿಭಟನೆ ಮತ್ತು ಹಿಂಸಾಚಾರವು ರಾಜ್ಯದ ಹೌರಾ ಜಿಲ್ಲೆಯಲ್ಲಿ ತೀವ್ರ ಸ್ವರೂಪಡ ಪಡೆದಿದೆLast Updated 14 ಡಿಸೆಂಬರ್ 2019, 12:57 IST