ಮಂಗಳೂರು | ರಸ್ತೆ ಗುಂಡಿ: 15 ದಿನಗಳಲ್ಲಿ ತೇಪೆ ಕಾರ್ಯ ಶುರು: ಮೇಯರ್ ಭರವಸೆ
'ನಗರದ ರಸ್ತೆಗಳ ಗುಂಡಿ ಮುಚ್ಚಲು ಅಲ್ಪಾವಧಿ ಟೆಂಡರ್ ಕರೆದು ಕೆಲಸ ಶುರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ನು 15 ದಿನಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಆರಂಭವಾಗಲಿದೆ' ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.Last Updated 20 ನವೆಂಬರ್ 2024, 5:50 IST