ಬೆಂಗಳೂರು: ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ‘ಆರೋಹಣ’ ಫೌಂಡೇಷನ್‌ನಿಂದ ಪ್ರತಿಭಟನೆ
ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಒಂದು ವಾರದ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ನಾವೇ ಗುಂಡಿಮುಚ್ಚಿ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ‘ಆರೋಹಣ’ ಫೌಂಡೇಷನ್ ಸಂಸ್ಥೆಯ ಸದಸ್ಯರು ತಿಳಿಸಿದ್ದಾರೆ.Last Updated 2 ಜುಲೈ 2025, 14:36 IST