ಮುಂದಿನ 3 ವರ್ಷಗಳಲ್ಲಿ ಬಡತನ ನಿರ್ಮೂಲನೆ, ರಾಜ್ಯ ಸಮೃದ್ಧ: ಸಿಎಂ ಯೋಗಿ
ಮುಂದಿನ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಉತ್ತರ ಪ್ರದೇಶವು ಸಮೃದ್ಧ ರಾಜ್ಯವಾಗಿ ಹೊರಹೊಮ್ಮಲಿದೆ. ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿ ಪ್ರಥಮ ಸ್ಥಾನದಲ್ಲಿರಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.Last Updated 5 ಏಪ್ರಿಲ್ 2025, 11:34 IST