ಸ್ಪೇನ್, ಪೋರ್ಚುಗಲ್‌ನಲ್ಲಿ ವಿದ್ಯುತ್ ಪೂರೈಕೆ ಸಹಜ ಸ್ಥಿತಿಗೆ
ಹಠಾತ್ ವಿದ್ಯುತ್ ವ್ಯತ್ಯಯದಿಂದ ಸಂಪೂರ್ಣ ಕತ್ತಲಲ್ಲಿ ಮುಳುಗಿದ್ದ ಸ್ಪೇನ್‌ನಲ್ಲಿ ಮಂಗಳವಾರ ನಸುಕಿನಲ್ಲಿ ವಿದ್ಯುತ್ ಪೂರೈಕೆ ಮರುಸ್ಥಾಪನೆಗೊಂಡಿದ್ದು, ಜನಜೀವನವೂ ಸಹಜ ಸ್ಥಿತಿಗೆ ಮರಳಿದೆ. Last Updated 29 ಏಪ್ರಿಲ್ 2025, 15:40 IST