ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

power minister

ADVERTISEMENT

ಜನಪ್ರಿಯ ಯೋಜನೆಗಳಿಗೆ ಸಾಲದ ಹಣ ಬಳಕೆ ಸರಿಯಲ್ಲ: ಇಂಧನ ಸಚಿವ ಆರ್‌.ಕೆ. ಸಿಂಗ್‌

‘ಸಾಲದ ಹಣವನ್ನು ಉಚಿತ ವಿದ್ಯುತ್‌ ಪೂರೈಕೆಯಂತಹ ಜನಪ್ರಿಯ ಯೋಜನೆಗಳಿಗೆ ವಿನಿಯೋಗಿಸಬಾರದು. ಇಂತಹ ಸಾಹಸಕ್ಕೆ ಮುಂದಾದರೆ ಪಂಜಾಬ್‌ ರಾಜ್ಯದಂತೆ ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ’ ಎಂದು ಕೇಂದ್ರ ಇಂಧನ ಸಚಿವ ಆರ್‌.ಕೆ. ಸಿಂಗ್‌ ಎಚ್ಚರಿಸಿದ್ದಾರೆ.
Last Updated 7 ಏಪ್ರಿಲ್ 2024, 16:07 IST
ಜನಪ್ರಿಯ ಯೋಜನೆಗಳಿಗೆ ಸಾಲದ ಹಣ ಬಳಕೆ ಸರಿಯಲ್ಲ: ಇಂಧನ ಸಚಿವ ಆರ್‌.ಕೆ. ಸಿಂಗ್‌

ವಿದ್ಯುತ್‌ ಉತ್ಪಾದನೆ ಕುಸಿತ: ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಆಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
Last Updated 22 ಸೆಪ್ಟೆಂಬರ್ 2023, 12:30 IST
ವಿದ್ಯುತ್‌ ಉತ್ಪಾದನೆ ಕುಸಿತ: ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

Jobs: ಪವರ್ ಗ್ರಿಡ್ ಕಾರ್ಪೊರೇಷನ್‌ನಲ್ಲಿ 211 ಡಿಪ್ಲೊಮಾ ಟ್ರೈನಿ ಹುದ್ದೆಗಳು

ಕೇಂದ್ರ ಇಂಧನ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ಪವರ್ ಗ್ರಿಡ್ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ (PGCIL) ‘ಡಿಪ್ಲೊಮಾ ಟ್ರೈನಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Last Updated 14 ಡಿಸೆಂಬರ್ 2022, 9:53 IST
Jobs: ಪವರ್ ಗ್ರಿಡ್ ಕಾರ್ಪೊರೇಷನ್‌ನಲ್ಲಿ 211 ಡಿಪ್ಲೊಮಾ ಟ್ರೈನಿ ಹುದ್ದೆಗಳು

ಫೆ. 22 ರಂದು ಕೇಂದ್ರ ಜಲಶಕ್ತಿ ಸಚಿವರ ಜೊತೆ ರಮೇಶ ಜಾರಕಿಹೊಳಿ‌ ಚರ್ಚೆ

ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಸೋಮವಾರ (ಫೆ. 22) ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
Last Updated 20 ಫೆಬ್ರುವರಿ 2021, 9:50 IST
ಫೆ. 22 ರಂದು ಕೇಂದ್ರ ಜಲಶಕ್ತಿ ಸಚಿವರ ಜೊತೆ ರಮೇಶ ಜಾರಕಿಹೊಳಿ‌ ಚರ್ಚೆ
ADVERTISEMENT
ADVERTISEMENT
ADVERTISEMENT
ADVERTISEMENT