ರಾಜ್ಯದಲ್ಲಿ 1,000 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದ
ಕರ್ನಾಟಕದಲ್ಲಿ 1,000 ಮೆಗಾವಾಟ್ ಸಾಮರ್ಥ್ಯದ ನವೀಕರಿಸಬಹುದಾದ ಇಂಧನ ಉತ್ಪಾದನಾ ಘಟಕವನ್ನು, ₹5,000 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಭಾರತೀಯ ಅನಿಲ ಪ್ರಾಧಿಕಾರ (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್–ಗೇಲ್) ಮತ್ತು ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿವೆ.Last Updated 9 ಮೇ 2025, 14:31 IST