ನಿಪ್ಪಾಣಿ| ಡಾ. ಪ್ರಭಾಕರ ಕೋರೆ ಜನ್ಮದಿನ: ಶೈಕ್ಷಣಿಕ, ಪರಿಸರ ಸಂರಕ್ಷಣಾ ಕಾರ್ಯಕ್ರಮ
ಸ್ಥಳೀಯ ಜಿ.ಐ. ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಪರಿಸರ ಸಂರಕ್ಷಣಾ ಹಾಗೂ ಜನಪರ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.Last Updated 3 ಆಗಸ್ಟ್ 2025, 3:12 IST