ಬುಧವಾರ, 11 ಫೆಬ್ರುವರಿ 2026
×
ADVERTISEMENT

Prabhakarbhat

ADVERTISEMENT

ಪ್ರಭಾಕರ್ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High Court Stay: ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಆರೋಪದಡಿ ಯೂ–ಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೊ ಆಧರಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
Last Updated 11 ಫೆಬ್ರುವರಿ 2026, 15:49 IST
ಪ್ರಭಾಕರ್ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹಿಜಾಬ್‌ಗೆ ಮತ್ತೆ ಅವಕಾಶ ನೀಡದಿರಿ: ಕಲ್ಲಡ್ಕ ಪ್ರಭಾಕರ ಭಟ್‌

ಶಾಲೆ–ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಆದೇಶ ಹಿಂಪಡೆಯುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಮಕ್ಕಳಲ್ಲಿ ಮತ್ತೆ ಪ್ರತ್ಯೇಕತೆಯ ಬೀಜ ಬಿತ್ತಬೇಡಿ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Last Updated 24 ಡಿಸೆಂಬರ್ 2023, 9:37 IST
ಹಿಜಾಬ್‌ಗೆ ಮತ್ತೆ ಅವಕಾಶ ನೀಡದಿರಿ: ಕಲ್ಲಡ್ಕ ಪ್ರಭಾಕರ ಭಟ್‌

ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್: ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಅತಿಥಿಯಾಗಿಕಲ್ಕಡ್ಕ ‌ಪ್ರಭಾಕರ ಭಟ್ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್‌ಐ) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
Last Updated 30 ಮಾರ್ಚ್ 2022, 7:37 IST
ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್: ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಸೆಕ್ಯುಲರ್ ಶಬ್ದದಿಂದ ಸೋತ ಸಮಾಜ: ಪ್ರಭಾಕರ ಭಟ್ ಕಲ್ಲಡ್ಕ

‘ಬ್ರಿಟೀಷರ ಕಾಲದಲ್ಲಿ ಭಾರತಕ್ಕೆ ಬಂದ ‘ಸೆಕ್ಯುಲರ್’ ಎಂಬ ಶಬ್ದದಿಂದ ಹಿಂದೂ ಸಮಾಜವು ಸೋತು ಹೋಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಪ್ರಮುಖರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
Last Updated 11 ಸೆಪ್ಟೆಂಬರ್ 2019, 9:18 IST
ಸೆಕ್ಯುಲರ್ ಶಬ್ದದಿಂದ ಸೋತ ಸಮಾಜ: ಪ್ರಭಾಕರ ಭಟ್ ಕಲ್ಲಡ್ಕ
ADVERTISEMENT
ADVERTISEMENT
ADVERTISEMENT
ADVERTISEMENT