ಖೂಬಾ ಹಠಾವೋ, ಬೀದರ್ ಬಚಾವೋ: ಬಿಜೆಪಿ ಶಾಸಕ ಪ್ರಭು ಚವಾಣ್
‘ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಠಾವೋ, ಬೀದರ್ ಬಚಾವೋ ಮಾಡುವುದು ಅನಿವಾರ್ಯವಾಗಿದೆ. ಖೂಬಾ ಬದಲು ಸಾಮಾನ್ಯ ಕಾರ್ಯಕರ್ತನಿಗೆ ಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡುತ್ತೇನೆ’ ಎಂದು ಔರಾದ್ ಬಿಜೆಪಿ ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.Last Updated 15 ಆಗಸ್ಟ್ 2023, 12:56 IST