ಜನ ಧನ ಯೋಜನೆ | ಕರ್ನಾಟಕದಲ್ಲಿ 54 ಲಕ್ಷ ಖಾತೆಗಳು ನಿಷ್ಕ್ರಿಯ: ಕೇಂದ್ರ ಸರ್ಕಾರ
Inactive Bank Accounts: ಪ್ರಧಾನಮಂತ್ರಿ ಜನ ಧನ ಯೋಜನೆಯಡಿ ಕರ್ನಾಟಕದಲ್ಲಿ ತೆರೆಯಲಾಗಿದ್ದ ₹2.08 ಕೋಟಿ ಖಾತೆಗಳ ಪೈಕಿ 54 ಲಕ್ಷ ಖಾತೆಗಳು ನಿಷ್ಕ್ರಿಯ ಆಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಲೋಕಸಭೆಗೆ ಸೋಮವಾರ ತಿಳಿಸಿದೆ. Last Updated 18 ಆಗಸ್ಟ್ 2025, 14:10 IST