ಗುರುವಾರ, 3 ಜುಲೈ 2025
×
ADVERTISEMENT

Pragya Singh Thakur

ADVERTISEMENT

ಮಾಲೆಗಾಂವ್ ಸ್ಫೋಟದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ವರ್ಗಾವಣೆ

Judge in Malegaon blast case transferred days before verdict: 2008ರ ಮಾಲೆಗಾಂವ್ ಸ್ಫೋಟದ ವಿಚಾರಣೆ ನಡೆಸುತ್ತಿದ್ದ ಎನ್‌ಐಎ ನ್ಯಾಯಾಧೀಶ ಎ.ಕೆ. ಲಹೋಟಿಯವರನ್ನು ತೀರ್ಪಿಗೆKel few days ಮುನ್ನ ನಾಸಿಕ್‌ಗೆ ವರ್ಗಾವಣೆ ಮಾಡಲಾಗಿದೆ
Last Updated 6 ಏಪ್ರಿಲ್ 2025, 9:10 IST
ಮಾಲೆಗಾಂವ್ ಸ್ಫೋಟದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ವರ್ಗಾವಣೆ

ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ವೈದ್ಯಕೀಯ ಕಾರಣಗಳಿಂದಾಗಿ ಮಾಲೆಗಾಂವ್‌ ಸ್ಫೋಟ ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ಅವರ ಮನವಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
Last Updated 20 ಏಪ್ರಿಲ್ 2024, 15:53 IST
ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ಮಾಲೆಗಾಂವ್ ಸ್ಫೋಟ: ಪ್ರಜ್ಞಾ ಠಾಕೂರ್‌ಗೆ ಎನ್‌ಐಎ ವಿಶೇಷ ಕೋರ್ಟ್‌ ವಾರಂಟ್

ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರಿಗೆ ಎನ್‌ಐಎ ವಿಶೇಷ ಕೋರ್ಟ್‌ ಸೋಮವಾರ ಜಾಮೀನು ಪಡೆಯಬಹುದಾದ ವಾರಂಟ್ ಜಾರಿಗೊಳಿಸಿದೆ.
Last Updated 11 ಮಾರ್ಚ್ 2024, 14:26 IST
ಮಾಲೆಗಾಂವ್ ಸ್ಫೋಟ: ಪ್ರಜ್ಞಾ ಠಾಕೂರ್‌ಗೆ ಎನ್‌ಐಎ ವಿಶೇಷ ಕೋರ್ಟ್‌ ವಾರಂಟ್

LS Polls: ಕೈತಪ್ಪಿದ ಟಿಕೆಟ್, ಮೋದಿ ಬಗ್ಗೆ ಸಂಸದೆ ಸಾಧ್ವಿ ಪ್ರಜ್ಞಾ ಹೇಳಿದ್ದೇನು?

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್ ನಿರಾಕರಿಸಿರುವ ಕುರಿತು ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.
Last Updated 4 ಮಾರ್ಚ್ 2024, 9:32 IST
LS Polls: ಕೈತಪ್ಪಿದ ಟಿಕೆಟ್, ಮೋದಿ ಬಗ್ಗೆ ಸಂಸದೆ ಸಾಧ್ವಿ ಪ್ರಜ್ಞಾ ಹೇಳಿದ್ದೇನು?

ಚಾಕು ಹರಿತವಾಗಿಡಿ ಎಂದು ಭಾಷಣ: ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ವಿರುದ್ಧ ದೂರು

ಲವ್‌ ಜಿಹಾದ್‌ಗೆ ಹೆಣ್ಣುಮಕ್ಕಳು ಬಲಿಯಾಗಬೇಡಿ, ಚಾಕುವನ್ನು ಹರಿತವಾಗಿಡಿ ಎಂದು ಭಾಷಣ ಮಾಡಿದ್ದ ಭೋಪಾಲ್‌ನ ಬಿಜೆಪಿ ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಠಾಕೂರ್ ವಿರುದ್ಧ ದೆಹಲಿ ಮೂಲದ ತೆಹಸೀನ್ ಪೂನಾವಾಲಾ ಎಂಬುವವರು ಟ್ವಿಟರ್ ಮೂಲಕ ಎಸ್‌ಪಿಗೆ ದೂರು ನೀಡಿದ್ದಾರೆ. ಅದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಟ್ಯಾಗ್ ಮಾಡಿದ್ದಾರೆ.
Last Updated 27 ಡಿಸೆಂಬರ್ 2022, 10:25 IST
ಚಾಕು ಹರಿತವಾಗಿಡಿ ಎಂದು ಭಾಷಣ: ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ವಿರುದ್ಧ ದೂರು

ತುಳಸಿ ಹಾಕಿದ ನೀರು ಕುಡಿದರೆ ಕೊರೋನಾ ಬಾರದು: ಪ್ರಜ್ಞಾ ಸಿಂಗ್‌

‘ನಾನು ತುಳಸಿ ಮಾಲೆಯನ್ನು ಧರಿಸುತ್ತೇನೆ. ತುಳಸಿಯು ಹೆಚ್ಚಿನ ಆಮ್ಲಜನಕವನ್ನು ನೀಡುತ್ತದೆ. ತುಳಸಿ ಎಲೆ ಹಾಕಿದ ನೀರನ್ನು ಸೇವಿಸಿದರೆ ಕೊರೋನಾ ಬರುವುದಿಲ್ಲ’ ಎಂದು ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ತಿಳಿಸಿದರು.
Last Updated 24 ಡಿಸೆಂಬರ್ 2022, 22:15 IST
ತುಳಸಿ ಹಾಕಿದ ನೀರು ಕುಡಿದರೆ ಕೊರೋನಾ ಬಾರದು:  ಪ್ರಜ್ಞಾ ಸಿಂಗ್‌

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಬೆದರಿಕೆ ಕರೆ

ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಗಳು, ‘ಪ್ರಜ್ಞಾ ಠಾಕೂರ್ ಅವರಿಗೆ ಕಳೆದ ವಾರ ಬೆದರಿಕೆಯ ಕರೆ ಮಾಡಿದ್ದ ವ್ಯಕ್ತಿಗೆ ದುಬೈ ಸಂಬಂಧ ಇರಬಹುದಾದ ಸಾಧ್ಯತೆಯಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.
Last Updated 20 ಜೂನ್ 2022, 12:37 IST
ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಬೆದರಿಕೆ ಕರೆ
ADVERTISEMENT

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ಗೆ ದಾವುದ್‌ ತಮ್ಮನ ಸಹಚರನಿಂದ ಕೊಲೆ ಬೆದರಿಕೆ

ಭೂಗತ ದೊರೆ ದಾವೂದ್‌ ಇಬ್ರಾಹಿಂನ ತಮ್ಮ ಇಕ್ಬಾಲ್‌ ಕಸ್ಕರ್‌ನ ಸಹಚರನಿಂದ ತಮಗೆ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಭೋಪಾಲ್‌ನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್ ಅವರು ಶನಿವಾರ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 18 ಜೂನ್ 2022, 10:42 IST
ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ಗೆ ದಾವುದ್‌ ತಮ್ಮನ ಸಹಚರನಿಂದ ಕೊಲೆ ಬೆದರಿಕೆ

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಕೋವಿಡ್‌ ದೃಢ

ಸಂಸತ್‌ ಅಧಿವೇಶನಕ್ಕೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
Last Updated 31 ಜನವರಿ 2022, 6:09 IST
ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಕೋವಿಡ್‌ ದೃಢ

ಬಾಸ್ಕೆಟ್‌ಬಾಲ್ ಆಯ್ತು, ಈಗ ಡ್ಯಾನ್ಸ್‌ ಮಾಡಿದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್

ಅನಾರೋಗ್ಯದ ಕಾರಣಗಳನ್ನು ಒಡ್ಡಿ ಸದಾ ಗಾಲಿಕುರ್ಚಿಯಲ್ಲಿ ತೆರಳುತ್ತಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಇತ್ತೀಚೆಗಷ್ಟೇ ಬಾಸ್ಕೆಟ್‌ಬಾಲ್ ಆಡಿ ಅಚ್ಚರಿ ಮೂಡಿಸಿದ್ದರು.
Last Updated 9 ಜುಲೈ 2021, 8:08 IST
ಬಾಸ್ಕೆಟ್‌ಬಾಲ್ ಆಯ್ತು, ಈಗ ಡ್ಯಾನ್ಸ್‌ ಮಾಡಿದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್
ADVERTISEMENT
ADVERTISEMENT
ADVERTISEMENT