ಹೊರಟ್ಟಿ ನಮ್ಮ ಪಕ್ಷದ ಬಗ್ಗೆ ಮಾತನಾಡದಿರುವುದು ಒಳ್ಳೆಯದು: ಸಿದ್ದರಾಮಯ್ಯ
‘ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ತೆಗೆಯುವುದು ಕಾಂಗ್ರೆಸ್ ಪಕ್ಷದ ತೀರ್ಮಾನ. ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ನಮ್ಮ ಪಕ್ಷದ ತೀರ್ಮಾನಗಳ ಬಗ್ಗೆ ಮಾತನಾಡದಿರುವುದು ಒಳ್ಳೆಯದು’ ಎಂದು ಶಾಸಕ ಸಿದ್ದರಾಮಯ್ಯ ಹೇಳಿದರು.Last Updated 8 ಮೇ 2019, 10:55 IST