ಸೋಮವಾರ, 18 ಆಗಸ್ಟ್ 2025
×
ADVERTISEMENT

Prakash Ambedkar

ADVERTISEMENT

ಕರ್ನಾಟಕದಲ್ಲಿ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆ ಬೋಗಸ್: ಅಂಬೇಡ್ಕರ್ ಮೊಮ್ಮಗ

SC Survey Controversy: ಕರ್ನಾಟಕದಾದ್ಯಂತ ಒಳಮೀಸಲಾತಿಗೆ ಸಂಬಂಧಿಸಿ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಮನೆ–ಮನೆ ಸಮೀಕ್ಷೆಯನ್ನು ಬೋಗಸ್ ಮತ್ತು ನಕಲಿ ಎಂದು ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಬಣ್ಣಿಸಿದ್ದಾರೆ.
Last Updated 6 ಜುಲೈ 2025, 16:13 IST
ಕರ್ನಾಟಕದಲ್ಲಿ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆ ಬೋಗಸ್: ಅಂಬೇಡ್ಕರ್ ಮೊಮ್ಮಗ

ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸುವ ಷಡ್ಯಂತ್ರ: ಪ್ರಕಾಶ್ ಅಂಬೇಡ್ಕರ್‌

ಅಮೃತಸರದಲ್ಲಿ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ‘ಸಂವಿಧಾನವನ್ನು ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ’ ಎಂದು ಹೇಳಿದ್ದಾರೆ.
Last Updated 27 ಜನವರಿ 2025, 12:29 IST
ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸುವ ಷಡ್ಯಂತ್ರ: ಪ್ರಕಾಶ್ ಅಂಬೇಡ್ಕರ್‌

ದಲಿತರ ಬಂಧನ ನಿಲ್ಲಿಸಿ: ಮಹಾರಾಷ್ಟ್ರ ಸಿಎಂ ಫಡಣವೀಸ್‌ಗೆ ಪ್ರಕಾಶ್ ಅಂಬೇಡ್ಕರ್ ಮನವಿ

ಪರ್ಭಣಿ ಹಿಂಸಾಚಾರ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ‌ಪೊಲೀಸ್ ಮಹಾನಿರೀಕ್ಷಕ ಶಾಜಿ ಉಮಾಪ್ ಅವರೊಂದಿಗೆ ಮಾತನಾಡಿರುವುದಾಗಿ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್‌ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2024, 7:01 IST
ದಲಿತರ ಬಂಧನ ನಿಲ್ಲಿಸಿ: ಮಹಾರಾಷ್ಟ್ರ ಸಿಎಂ ಫಡಣವೀಸ್‌ಗೆ ಪ್ರಕಾಶ್ ಅಂಬೇಡ್ಕರ್ ಮನವಿ

ಮಹಾರಾಷ್ಟ್ರ ಚುನಾವಣೆ: ಒಂದೂ ಸ್ಥಾನ ಗೆಲ್ಲದ ರಾಜ್‌ ಠಾಕ್ರೆ, ಪ್ರಕಾಶ್ ಅಂಬೇಡ್ಕರ್

ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ಪ್ರಕಾಶ್ ಅಂಬೇಡ್ಕರ್ ಅವರ ಬಹುಜನ ಆಘಾಡಿ (ವಿಬಿಎ), ಬಹುಜನ ಸಮಾಜ ಪಕ್ಷಗಳು ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರುವಲ್ಲಿ ವಿಫಲವಾಗಿದ್ದು, ಆಡಳಿತಾರೂಢ ಮಹಾಯುತಿ ಭಾರೀ ಗೆಲುವು ಸಾಧಿಸಿದೆ.
Last Updated 24 ನವೆಂಬರ್ 2024, 6:02 IST
ಮಹಾರಾಷ್ಟ್ರ ಚುನಾವಣೆ: ಒಂದೂ ಸ್ಥಾನ ಗೆಲ್ಲದ ರಾಜ್‌ ಠಾಕ್ರೆ, ಪ್ರಕಾಶ್ ಅಂಬೇಡ್ಕರ್

ಪ್ರಕಾಶ್ ಅಂಬೇಡ್ಕರ್‌ಗೆ ಎದೆ ನೋವು; ಆಸ್ಪತ್ರೆಗೆ ದಾಖಲು

ವಂಚಿತ್ ಬಹುಜನ್ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್‌ ಅಂಬೇಡ್ಕರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಪುಣೆಯ ಆಸ್ಪತ್ರೆಗೆ ಗುರುವಾರ ಮುಂಜಾನೆ ದಾಖಲಿಸಲಾಗಿದೆ.
Last Updated 31 ಅಕ್ಟೋಬರ್ 2024, 10:07 IST
ಪ್ರಕಾಶ್ ಅಂಬೇಡ್ಕರ್‌ಗೆ ಎದೆ ನೋವು; ಆಸ್ಪತ್ರೆಗೆ ದಾಖಲು

Maharashtra Polls 2024: 11 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ವಿಬಿಎ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ವಂಚಿತ್ ಬಹುಜನ ಅಘಾಡಿ (ವಿಬಿಎ) ಪಕ್ಷ ಶನಿವಾರ ಪ್ರಕಟಿಸಿದೆ.
Last Updated 21 ಸೆಪ್ಟೆಂಬರ್ 2024, 11:11 IST
Maharashtra Polls 2024: 11 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ವಿಬಿಎ

BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 31 ಜುಲೈ 2024, 6:25 IST
BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್
ADVERTISEMENT

ಮುಂಬೈ | ‘ಆರಕ್ಷಣ ಬಚಾವೊ’ ಯಾತ್ರೆ ನಾಳೆಯಿಂದ

ಮಹಾರಾಷ್ಟ್ರದಲ್ಲಿ ಮರಾಠ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಗೆ ಒತ್ತಾಯಿಸಿ ಎರಡು ಪ್ರತ್ಯೇಕ ಆಂದೋಲನಗಳು ನಡೆಯುತ್ತಿರುವ ನಡುವೆಯೇ, ಇದೇ 25ರಿಂದ ಆಗಸ್ಟ್ 7ರವರೆಗೆ ರಾಜ್ಯದಾದ್ಯಂತ ‘ಆರಕ್ಷಣ ಬಚಾವೊ ಯಾತ್ರೆ’ ಕೈಗೊಳ್ಳಲು ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಮುಂದಾಗಿದ್ದಾರೆ.
Last Updated 24 ಜುಲೈ 2024, 4:06 IST
ಮುಂಬೈ | ‘ಆರಕ್ಷಣ ಬಚಾವೊ’ ಯಾತ್ರೆ ನಾಳೆಯಿಂದ

ಮನುಸ್ಮೃತಿ ಸುಟ್ಟುಹಾಕಿ: ಮೋದಿ, ರಾಹುಲ್ ಗಾಂಧಿಗೆ ಅಂಬೇಡ್ಕರ್ ಮೊಮ್ಮಗ ಸವಾಲು

ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದಾದರೆ ಮನುಸ್ಮೃತಿ ಪ್ರತಿಗಳನ್ನು ಸುಟ್ಟುಹಾಕಿ ಎಂದು ಡಾ. ಬಿ. ಆರ್‌. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಸವಾಲು ಹಾಕಿದ್ದಾರೆ.
Last Updated 13 ಜುಲೈ 2024, 6:21 IST
ಮನುಸ್ಮೃತಿ ಸುಟ್ಟುಹಾಕಿ: ಮೋದಿ, ರಾಹುಲ್ ಗಾಂಧಿಗೆ ಅಂಬೇಡ್ಕರ್ ಮೊಮ್ಮಗ ಸವಾಲು

ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ

ಶಿವಸೇನಾ (ಯುಟಿಬಿ) ಜೊತೆಗಿನ ಮೈತ್ರಿ ಅಂತ್ಯವಾಗಿದೆ ಎಂದು ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್‌ ಭಾನುವಾರ ತಿಳಿಸಿದ್ದಾರೆ.
Last Updated 8 ಜುಲೈ 2024, 3:12 IST
ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ
ADVERTISEMENT
ADVERTISEMENT
ADVERTISEMENT