ಶುಕ್ರವಾರ, 4 ಜುಲೈ 2025
×
ADVERTISEMENT

pramodhadevi

ADVERTISEMENT

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ಚಾಮರಾಜನಗರ ಜಿಲ್ಲೆಯಲ್ಲಿ 5,119 ಎಕರೆ ಸ್ವತ್ತು
Last Updated 7 ಏಪ್ರಿಲ್ 2025, 13:26 IST
ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ನ್ಯಾಯಾಲಯದ ತೀರ್ಮಾನದಂತೆ ಪ್ರಾಧಿಕಾರದ ಮೊದಲ ಸಭೆ: ಸಿದ್ದರಾಮಯ್ಯ ಸ್ಪಷ್ಟನೆ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ನ್ಯಾಯಾಲಯದಿಂದ ತಂದಿದ್ದ ತಡೆಯಾಜ್ಞೆಯು ಆಗಸ್ಟ್ 22 ರಂದು ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನದಂತೆಯೇ ಮೊದಲ ಸಭೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
Last Updated 3 ಸೆಪ್ಟೆಂಬರ್ 2024, 7:54 IST
ನ್ಯಾಯಾಲಯದ ತೀರ್ಮಾನದಂತೆ ಪ್ರಾಧಿಕಾರದ ಮೊದಲ ಸಭೆ: ಸಿದ್ದರಾಮಯ್ಯ ಸ್ಪಷ್ಟನೆ

ಆಳ-ಅಗಲ | ‘ಚಾಮುಂಡಿ’ಯ ಆಸ್ತಿಗೆ ಜಟಾಪಟಿ

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಮಾಲೀಕತ್ವದ ಕುರಿತಾಗಿ ಈ ವಿವಾದ ಉಂಟಾಗಿದೆ. ಚಾಮುಂಡೇಶ್ವರಿ ದೇವಾಲಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ರಾಜವಂಶಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.
Last Updated 19 ಆಗಸ್ಟ್ 2024, 1:02 IST
ಆಳ-ಅಗಲ | ‘ಚಾಮುಂಡಿ’ಯ ಆಸ್ತಿಗೆ ಜಟಾಪಟಿ

ಮೈಸೂರು ರಾಜಮನೆತನದ ಪ್ರಮೋದಾದೇವಿ ಎದುರು ಸುಧಾ ಮೂರ್ತಿ ನೆಲಮುಟ್ಟಿದ ಫೋಟೊ ವೈರಲ್‌

ಇನ್ಫೊಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ ಅವರು, ಮೈಸೂರು ರಾಜಮನೆತನದ ಪ್ರಮೋದಾ ದೇವಿ ಒಡೆಯರ್ ಅವರ ಎದುರು ನೆಲಮುಟ್ಟಿ ನಮಸ್ಕರಿಸುತ್ತಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸುಧಾ ಮೂರ್ತಿ ಅವರ ನಡೆಯನ್ನು ಕೆಲವರು ಟೀಕಿಸಿದ್ದರೆ, ಕೆಲವರು ಸಮರ್ಥಿಸಿಕೊಂಡಿದ್ದಾರೆ. 2019ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಸುಧಾ ಮೂರ್ತಿ ಭಾಗಿಯಾಗಿದ್ದರು. ಆಗ ಅವರು ಪ್ರಮೋದಾ ದೇವಿ ಒಡೆಯರ್ ಅವರ ಎದುರು ನೆಲಮುಟ್ಟಿ ನಮಸ್ಕರಿಸಿದ್ದರು. ಆಗ ತೆಗೆಯಲಾಗಿದ್ದ ಕೆಲವು ಚಿತ್ರಗಳು ಈಗ ಟ್ವಿಟರ್‌ನಲ್ಲಿ ಹಂಚಿಕೆಯಾಗುತ್ತಿವೆ. ಚಿತ್ರಗಳನ್ನು ಮೊದಲು ಯಾರು ಹಂಚಿಕೊಂಡಿದ್ದಾರೆ ಎಂಬುದು ಪತ್ತೆಯಾಗಿಲ್ಲ.
Last Updated 28 ಸೆಪ್ಟೆಂಬರ್ 2022, 2:48 IST
ಮೈಸೂರು ರಾಜಮನೆತನದ ಪ್ರಮೋದಾದೇವಿ ಎದುರು ಸುಧಾ ಮೂರ್ತಿ ನೆಲಮುಟ್ಟಿದ ಫೋಟೊ ವೈರಲ್‌

ರಾಜಮಂಶಸ್ಥರಾದ ಪ್ರಮೋದಾದೇವಿಗೆ ಮಾತೃವಿಯೋಗ

ರಾಜಮಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.
Last Updated 19 ಅಕ್ಟೋಬರ್ 2018, 13:42 IST
ರಾಜಮಂಶಸ್ಥರಾದ ಪ್ರಮೋದಾದೇವಿಗೆ ಮಾತೃವಿಯೋಗ
ADVERTISEMENT
ADVERTISEMENT
ADVERTISEMENT
ADVERTISEMENT